ರಾಜ್ಯ ಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆ ಕುಶಿತ್ ಮಲ್ಲಾರನಿಗೆ ದ್ವಿತೀಯ ಸ್ಥಾನ

ರಾಜ್ಯ ಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆ ಕುಶಿತ್ ಮಲ್ಲಾರನಿಗೆ ದ್ವಿತೀಯ ಸ್ಥಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ ಅಂಚೆ ಕುಂಚ ಚಿತ್ರಕಲಾ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯ ವಿದ್ಯಾರ್ಥಿ ಕುಶಿತ್ ಮಲ್ಲಾರ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಈತ ಲಿಂಗಪ್ಪ ಮಲ್ಲಾರ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರ. ಈತನಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ತರಬೇತಿ ನೀಡಿರುತ್ತಾರೆ

Leave a Reply

You May Have Missed

error: Content is protected !!