ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ರಾನೈಟ್ ಲಾರಿ; ಐವರು ಕಾರ್ಮಿಕರ ಕೈಕಾಲು ಛಿದ್ರ

ವಿಟ್ಲ: ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ಗ್ರಾನೈಟ್ ಲಾರಿ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಇಳಿಜಾರಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಟ್ಟಡಕ್ಕೆ ಗುದ್ದಿದ್ದು, ಐವರು ಕಾರ್ಮಿಕರ ಕೈಕಾಲು ಛಿದ್ರಗೊಂಡಿದೆ.
















Leave a Reply