ನೂತನ ಶಾಲಾ ಅಭಿವೃದ್ಧಿ ಸಮಿತಿಯ ಆಯ್ಕೆ-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಶಿಲ

ನೂತನ ಶಾಲಾ ಅಭಿವೃದ್ಧಿ ಸಮಿತಿಯ ಆಯ್ಕೆ-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಶಿಲ

ನೇಸರ 24: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಶಿಲ ಇದರ ನೂತನ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ತನಿಯಪ್ಪ ಹಾಗೂ ಉಪಾಧ್ಯಕ್ಷರಾದ ಶ್ಯಾಮಲ ಇವರಿಗೆ ಬೀಳ್ಕೋಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು ಬಳಿಕ ನೂತನ ಅಭಿವೃಧಿ ಸಮಿತಿ ಅಧ್ಯಕ್ಷರಾಗಿ ಗಾಯತ್ರಿರಾಧಾಕೃಷ್ಣ ಹಾಗೂ ಉಪಾಧ್ಯಕ್ಷರಾಗಿ ತಾರ ಚಿಪ್ಲೊಂಕರ್ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಗೌಡ, ಸದಸ್ಯರಾದ ಶ್ರೀಮತಿ ಲಲಿತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಶಾಲಾ ಮುಖ್ಯೋಪಧ್ಯಾಯಿನಿ ಶ್ರೀಮತಿ ರತ್ನ ಹಾಗೂ ಎಲ್ಲಾ ಪೋಷಕರು ಉಪಸ್ಥಿತರಿದರು

Leave a Reply

You May Have Missed

error: Content is protected !!