ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್‌ನ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

2011ರ ಎ.28ರಂದು ನಡೆದಿದ್ದ ಈ ಕೊಲೆ ಪ್ರಕರಣದಲ್ಲಿ ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ಭವಾನಿ ಶಂಕರ್, ವಾಮನ ಪೂಜಾರಿ ಎಂಬವರಿಗೆ ಗುರುವಾರ ರಾಜ್ಯ ಹೈಕೊರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನೊಬ್ಬ ಪ್ರಮುಖ ಆರೋಪಿ ಆಕಾಶ್ ಭವನ್ ಶರಣ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ.

Leave a Reply

You May Have Missed

error: Content is protected !!