ಗೋಳಿತಟ್ಟು ಸ.ಉ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಆಯಿಷತ್ ತಸ್ರೀಫಾಳಿಗೆ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎರಡು ಚಿನ್ನ

ಸರ್ವೋದಯ ಪ್ರೌಢ ಶಾಲೆ ಪೆರಿಯಡ್ಕ ಇಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಗೋಳಿತಟ್ಟು ಸ.ಉ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಆಯಿಷತ್ ತಸ್ರೀಫಾ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಗಳಿಸಿರುತ್ತಾಳೆ.















Leave a Reply