ಯುವತಿ ನಾಪತ್ತೆ

ಯುವತಿ ನಾಪತ್ತೆ

ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಬಿ.ಕಾಂ. ಪದವೀಧರೆಯಾಗಿದ್ದ ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು.

ಆಕೆ ಉಪಯೋಗಿಸುತ್ತಿದ್ದ ಮೊಬೈಲ್‌ ಕರೆ ಮಾಡಿದಾಗ ಸ್ವಿಚ್‌ ಆಫ್‌ ಆಗಿದ್ದು, ಆಕೆಯ ಸ್ನೇಹಿತರಲ್ಲಿ, ಸಂಬಂಧಿಕರ ಮನೆಯಲ್ಲಿ, ಆಸುಪಾಸಿನಲ್ಲಿ ಹುಡುಕಾಡಿದ್ದು, ಈ ತನಕ ಪತ್ತೆಯಾಗಿರುವುದಿಲ್ಲ ಎಂದು ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous post

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅರಣ್ಯಾಧಿಕಾರಿಗೆ ಏಕವಚನದಲ್ಲಿ ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿದ ಪ್ರಕರಣ; ಕರ್ನಾಟಕ ರಾಜ್ಯ ಅರಣ್ಯಾಧಿಕಾರಿಗಳ ಸಂಘ ಖಂಡನೆ

Next post

ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

Leave a Reply

You May Have Missed

error: Content is protected !!