ಚಂದ್ರಗ್ರಹಣ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯ ಬದಲು

ಅ.28ರ ಶನಿವಾರ ಚಂದ್ರಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೇ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ, ರಾತ್ರಿಯ ಭೋಜನ ಇರುವುದಿಲ್ಲ. ಸಾಯಂಕಾಲ ಆಶ್ಲೇಷಾ ಬಲಿ ಸೇವೆಯೂ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
















Leave a Reply