ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಗೃಹಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
ನೇಣುಬಿಗಿದ ಸ್ಥಿತಿಯಲ್ಲಿ 19 ವರ್ಷದ ಬನಸಿರಿ (ಭಾವನಾ) ಶವ ಪತ್ತೆ ಆಗಿದೆ. ಬಿಇ ಐಎಸ್ ವಿಭಾಗದಲ್ಲಿ 3ನೇ ಸೆಮಿಸ್ಟರ್ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ತುಮಕೂರು ಡಿವೈಎಸ್‌ಪಿ ಪಿ.ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
















Leave a Reply