ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ ಎಸ್ ಎಸ್ ಸ್ವಯಂಸೇವಕ ವಿಘ್ನೇಶ್.ಎಸ್ ಆಯ್ಕೆ

ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ ಎಸ್ ಎಸ್ ಸ್ವಯಂಸೇವಕ ವಿಘ್ನೇಶ್.ಎಸ್ ಆಯ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ತೃತೀಯ ಕಲಾಪದವಿಯ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ವಿಘ್ನೇಶ್.ಎಸ್ ಇವರು ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಯುವ ಸ್ವಯಂಸೇವಕರಾಗಿ ಆಯ್ಕೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ತೃತೀಯ ಕಲಾ ಪದವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ವಿಘ್ನೇಶ್.ಎಸ್ ಇವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ತಿಂಗಳ 30 ಹಾಗೂ 31 ರಂದು ನಡೆಯಲಿರುವ ನನ್ನ ಮಣ್ಣು ನನ್ನ ದೇಶ, ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಯುವ ಸ್ವಯಂಸೇವಕರಾಗಿ ಆಯ್ಕೆಯಾಗಿರುತ್ತಾರೆ.

Leave a Reply

You May Have Missed

error: Content is protected !!