ಸ್ಕೂಟರ್‌ಗೆ ಟೆಂಪೋ ಢಿಕ್ಕಿ: ಸವಾರ ಸಾವು

ಸ್ಕೂಟರ್‌ಗೆ ಟೆಂಪೋ ಢಿಕ್ಕಿ: ಸವಾರ ಸಾವು

ಸ್ಕೂಟರ್‌ಗೆ ಟೆಂಪೋ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಅಲೆವೂರು ಮಣಿಪಾಲ ರಸ್ತೆೆಯ ವಿಟ್ಠಲ ಸಭಾಭವನದ ಬಳಿ ಮಂಗಳವಾರ ಸಂಜೆ ನಡೆದಿದೆ.

ಸ್ಕೂಟರ್ ಸವಾರ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿರುವ ಪ್ರಗತಿನಗರದ ಮಹಮ್ಮದ್ ತನ್ಸಿಲ್(28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತದೇಹವನ್ನು ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಆಂಬ್ಯುಲೆನ್ಸ್ ಒದಗಿಸಿದರು.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous post

ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗನನ್ನು 58 ಬಾರಿ ಕೊಚ್ಚಿ ಕೊಲೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೇಶವ ಪಡೀಲು ಸೇರಿ ನಾಲ್ವರು ಪೊಲೀಸ್ ವಶಕ್ಕೆ

Next post

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರಿನ ಸೇವೆ ಬೆಂಗಳೂರಿನ ಕಚೇರಿಗೆ; ಇನ್ಶೂರೆನ್ಸ್, ಟ್ರಾಫಿಕ್ ದಂಡದ ಸೇವೆ ಮಾತ್ರ ದೇವಸ್ಥಾನಕ್ಕೆ!

Leave a Reply

You May Have Missed

error: Content is protected !!