ಉಜಿರೆ ಶ್ರೀ ಧ.ಮಂ.ಪ.ಪೂ.ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಶ್ರೀ ಧ.ಮಂ.ಪ.ಪೂ.ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಮೈಸೂರು (ಪದವಿ ಪೂರ್ವ )ವಿಭಾಗ ಇವರ ಆಶ್ರಯದಲ್ಲಿ ವಿಶ್ವ ಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ, ಮಂಡ್ಯ ಇಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಅಶುಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

You May Have Missed

error: Content is protected !!