ಉಜಿರೆ ಶ್ರೀ ಧ.ಮಂ.ಪ.ಪೂ.ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾಂವ್ಕರ್ ಗೆ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ 

ಉಜಿರೆ ಶ್ರೀ ಧ.ಮಂ.ಪ.ಪೂ.ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾಂವ್ಕರ್ ಗೆ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ 

ಶಾಲಾ ಶಿಕ್ಷಣ ಇಲಾಖೆ,ಬೆಂಗಳೂರು (ಪದವಿ ಪೂರ್ವ )ಇವರ ಆಶ್ರಯದಲ್ಲಿ ಕ್ರೈಸ್ತ್ ಪದವಿ ಪೂರ್ವ ಕಾಲೇಜು ಬೆಂಗಳೂರು, ಇಲ್ಲಿ ಜರುಗಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಅಶುಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ, ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಸುಮೇಧಾ ಗಾಂವ್ಕರ್ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

Leave a Reply

You May Have Missed

error: Content is protected !!