ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ

ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ

ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವುಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೋವು ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ಪಟ್ಟಣದಲ್ಲಿ ಮಧ್ಯರಾತ್ರಿ ರಸ್ತೆ ಬದಿ ಮಲಗಿದ್ದ ಗೋವನ್ನು ಕದ್ದೊಯ್ದಿದ್ದಾರೆ. ಕಾರಿನಲ್ಲಿ ಒಂದು ಗೋವನ್ನು ತುಂಬಿಕೊಳ್ಳುತ್ತಿದ್ದಂತೆ ಮತ್ತೊಂದು ಗೋವು ಕಾರಿನ ಹಿಂದೆಯೇ ಓಡಿದೆ. ಆ ಗೋವನ್ನು ರಕ್ಷಿಸಲು ಯತ್ನಿಸಿದೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

Leave a Reply

You May Have Missed

error: Content is protected !!