ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶ್ರೀ ಮಂಜುನಾಥ ಸ್ವಾಮಿ‌‌ ದರ್ಶನ‌ ಪಡೆದರು.

ಪತ್ನಿ ಚೆನ್ನಮ್ಮ ಸಮೇತರಾಗಿ ಗುರುವಾರ ರಾತ್ರಿಯೇ‌ ಆಗಮಿಸಿ ಧರ್ಮಸ್ಥಳ ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು.

ಇಂದು ಶುಕ್ರವಾರ ಬೆಳಗ್ಗೆ ಮಂಜುನಾಥ ಸ್ವಾಮಿ ವಿಶೇಷ ದರ್ಶನ ಪಡೆದು, ಪೂಜೆ ಸಲ್ಲಿಸಿದ ದಂಪತಿಗಳು ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆಯವರನ್ನು ಭೇಟಿ‌‌ ಮಾಡಿ‌ದರು. ಬಳಿಕ ಇಬ್ಬರು ಸಮಾಲೋಚನೆ ನಡೆಸಿದರು.

Leave a Reply

You May Have Missed

error: Content is protected !!