ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ 4 ವಿದ್ಯಾರ್ಥಿಗಳು ಇನ್ಸ್ಪೈರ್ ಅವಾರ್ಡ್ ಮಾನಕ್ ಗೆ ಆಯ್ಕೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ 4 ವಿದ್ಯಾರ್ಥಿಗಳು ಇನ್ಸ್ಪೈರ್ ಅವಾರ್ಡ್ ಮಾನಕ್ ಗೆ ಆಯ್ಕೆ

ನೆಲ್ಯಾಡಿ: ಭಾರತ ಸರಕಾರದ “ಡಿಪಾರ್ಟ್ ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ “ನಡೆಸುವ “ಇನ್ಸ್ಪಾಯರ್ ಅವಾರ್ಡ್ ಮಾನಕ್” 2023- 24 ನೇ ಸಾಲಿನ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ರಕ್ಷಿತ್, ಪುಣ್ಯಶ್ರೀ, ಮಹಮದ್ ಶಾಝಿಲ್, ಮತ್ತು ರಶ್ಮಿತಾ ಇವರು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.ಇವರಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಭವ್ಯ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿಗಳಾದ ಅಬ್ರಹಾಂ ವರ್ಗೀಸ್ ಮತ್ತು ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಾಕೋಸ್ ಅಭಿನಂದಿಸಿದ್ದರು

Leave a Reply

You May Have Missed

error: Content is protected !!