ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ್ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ.ಕೆ.ಜಯಕೀರ್ತಿ ಜೈನ್, ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ.ಏನ್.ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀoದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀಮತಿ ನಾಗಕನ್ನಿಕಾ, ಶ್ರೀಮತಿ ಶಕುಂತಲಾ ಜೈನ್, ಶ್ರೀಮತಿ ವತ್ಸಲಾ, ಶ್ರೀಮತಿ ಅಪೂರ್ವ, ಶ್ರೀಮತಿ ವಿಮಲಾ, ಶ್ರೀಮತಿ ಮಂಜುಳಾ, ಶ್ರೀಮತಿ ಶೋಭಾ, ಶ್ರೀಮತಿ ಸುರಭಿ, ಶ್ರೀಮತಿ ಚಂಪಾ ಮೊದಲಾದವರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!