ಪುತ್ತೂರು: ಬಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದು

ಪುತ್ತೂರು: ಬಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದು

ಪುತ್ತೂರು: ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರನ್ನು ಗಡಿಪಾರು ಮಾಡುವ ಆದೇಶವನ್ನು ರಾಜ್ಯ ಹೈಕೋರ್ಟ್‌ ರದ್ದು ಪಡಿಸಿದೆ.

ರಾಜ್ಯ ಸರ್ಕಾರ ಮಾಡಿದ್ದ ಗಡಿಪಾರು ಅದೇಶವನ್ನು ಪ್ರಶ್ನಿಸಿ ಭರತ್ ಕುಮ್ಡೇಲು ಅವರು ಅರ್ಜಿ ಸಲ್ಲಿಸಿದ್ದರು. ಭರತ್ ಅವರ ಪರವಾಗಿ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಗಡಿಪಾರು ಆದೇಶವನ್ನು ರದ್ದುಗೊಳಿಸಿದೆ.

Leave a Reply

You May Have Missed

error: Content is protected !!