ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್

ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!