ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ

ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ

ಕಡಬ:: ಉಡುಪಿ ಪ್ರಾದೇಶಿಕ ವಿಭಾಗದ ಕಡಬ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ಮೈಲೇರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಘಟಕಗಳ ಯೋಜನಾಧಿಕಾರಿಗಳಾದ ಜೈವಂತ ಪಟಗಾರ, ಕಿಶೋರ್ ಕುಮಾರ್, ಜನಜಾಗೃತಿ ಕಾರ್ಯಕ್ರಮ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕ್ಷೇತ್ರ ಯೋಜನಾಧಿಕಾರಿ ಮೇದಪ್ಪ ಗೌಡ ಎನ್, ಶೌರ್ಯ ಘಟಕಗಳ ಕ್ಯಾಪ್ಟನ್ ಪ್ರಶಾಂತ್ ಹಾಗೂ ತಾಲೂಕಿನ ಮೇಲ್ವಿಚಾರಕರು, ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!