ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮೇ.7 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನೂತನ ಕೌಂಟರ್, ಅನ್ನಛತ್ರ, ಪ್ರಸಾದ ಕೊಠಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕ ಪಾವಡಪ್ಪ, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಹಾಗೂ ದೇವಸ್ಥಾನದ ಸಿಬ್ಬಂದಿಗಳು ಹಾಜರಿದ್ದರು.

Leave a Reply

You May Have Missed

error: Content is protected !!