ಯುವಕ ನೇಣು ಬಿಗಿದು ಆತ್ಮಹತ್ಯೆ

ಯುವಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ಳಾರೆಯ ನೆಟ್ಟಾರಿನಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೆಟ್ಟಾರು ನಿವಾಸಿ ಕಿನ್ನಿಮಜಲುನ ಚರಣ್(22) ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆದ್ದು, ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿ ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿದ್ದಾರೆ.

Leave a Reply

You May Have Missed

error: Content is protected !!