ಬಸ್ ಮತ್ತು ಬೈಕ್ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಬಸ್ ಮತ್ತು ಬೈಕ್ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಪುತ್ತೂರು ಪುರುಷರಕಟ್ಟೆ ಎಂಬಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಬೈಕ್ ಸವಾರನನ್ನು ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ (24)ಎಂದು ಗುರುತಿಸಲಾಗಿದೆ. ಅವರು ಪುರುಷರಕಟ್ಟೆಯಲ್ಲಿರುವ ಬಿಂದು ಫ್ಯಾಕ್ಟರಿಯಲ್ಲಿ ಸಿಫಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಪುತ್ತೂರು ಕಡೆಯಿಂದ ಪುರುಷರಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Leave a Reply

You May Have Missed

error: Content is protected !!