ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ವಿದ್ಯಾರ್ಥಿ ಥೋಮಸ್ ಸಾವು

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ವಿದ್ಯಾರ್ಥಿ ಥೋಮಸ್ ಸಾವು

ನೆಲ್ಯಾಡಿ: ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ನಿವಾಸಿ ಸ್ನೇರಿಯಾ ಎಂಬವರ ಪುತ್ರ. ನರ್ಸಿಂಗ್ ವಿದ್ಯಾರ್ಥಿ ಥೋಮಸ್(20) ಸಾವನ್ನಪ್ಪಿದ್ದಾರೆ.

ಮೇ.30ರಂದು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಥಾಮಸ್ ಪರಕ್ಕಳದ ನಿವಾಸಿದಿಂದ ಬೈಕ್ ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್‌ ಸಾವನ್ನಪ್ಪಿದ್ದಾರೆ.

ಮೃತರು ತಂದೆ, ತಾಯಿ, ಓರ್ವ ಅಣ್ಣ ಹಾಗೂ ಓರ್ವ ಅಕ್ಕ ಇದ್ದಾರೆ

Leave a Reply

You May Have Missed

error: Content is protected !!