ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ಜಂಟಿಯಾಗಿ ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು.

ಸಂಸ್ಥೆಯ ಸಂಚಾಲಕ ರೆ.ಫಾ ಹನಿ ಜೇಕಬ್ ಯೋಗ ದಿನಾಚರಣೆಯ ಶುಭಾಶಯ ಕೋರಿ ಯೋಗಾಭ್ಯಾಸಕ್ಕೆ ಚಾಲನೆ ನೀಡಿದರು.

ಪ್ರೌಢ ಶಾಲಾ ಮುಖ್ಯಗುರು ಶ್ರೀಧರ ಗೌಡ ಯೋಗ ದಿನದ ಸಂದೇಶ ಸಾರಿ, ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ಎರಡೂ ವಿಭಾಗದ ಶಿಕ್ಷಕ ವೃಂದ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply

You May Have Missed

error: Content is protected !!