ಕುಕ್ಕೆ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮನ

ಕುಕ್ಕೆ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕುಟುಂಬ ಸಹಿತವಾಗಿ ಇಂದು ಆಗಮಿಸಿದರು.

ಉಪಮುಖ್ಯಮಂತ್ರಿಗಳನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಸ್ವಾಗತ ಕೋರಿದರು. ದೇವಳದಲ್ಲಿ ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಳ್ಳಲಿರುವ ಡಿ.ಕೆ ಶಿವಕುಮಾರ್ ಕುಟುಂಬ ಸಂಜೆ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ.

Leave a Reply

You May Have Missed

error: Content is protected !!