ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಸಾರಥ್ಯದಲ್ಲಿ “ಶ್ರೀ ಹರಿ ದರ್ಶನ” ಯಕ್ಷಗಾನ ಬಯಲಾಟ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಸಾರಥ್ಯದಲ್ಲಿ “ಶ್ರೀ ಹರಿ ದರ್ಶನ” ಯಕ್ಷಗಾನ ಬಯಲಾಟ

ನೇಸರ ಫೆ .17:ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ, ಮಂಗಳೂರು ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಸಾರಥ್ಯದಲ್ಲಿ “ಶ್ರೀ ಹರಿ ದರ್ಶನ” ಯಕ್ಷಗಾನ ಬಯಲಾಟವು ದಿನಾಂಕ 16 -02 -2022 ರಂದು ಸಂಜೆ ಗಂಟೆ 6.30 ರಿಂದ ನಡೆದಿದೆ.👇

—ಜಾಹೀರಾತು–

Leave a Reply

You May Have Missed

error: Content is protected !!