ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜುಲೈ 1ರಂದು ಉದ್ಘಾಟನೆಗೊಂಡಿತು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಚಿತ್ರಾ ಅವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ ,ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಪಾಲ್ತಿಮಾರ್, ಅನಿತಾ ಉದಯ್ ಕುರುಡಂಗೆ, ಬೆಳ್ತಂಗಡಿ ತಾಲೂಕಿನ ಬ್ಲಾಕ್ ಮೆನೇಜರ್ ನಿತೀಶ್, ವಲಯ ಮೇಲ್ವಿಚಾರಕಿ ವೀಣಾ, ಎಂ.ಬಿ.ಕೆ, ಎಲ್.ಸಿ ಆರ್.ಪಿ, ಬಿ.ಸಿ ಸಖಿ, ಕೃಷಿ ಸಖಿ, ಹಾಗೂ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು

Leave a Reply

You May Have Missed

error: Content is protected !!