ಉಳ್ಳಾಲ ಖಾಝಿಯಾಗಿ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌

ಉಳ್ಳಾಲ ಖಾಝಿಯಾಗಿ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌

ಉಳ್ಳಾಲ ಖಾಝಿಯಾಗಿ ಇಂಡಿಯನ್‌ ಗ್ರಾಂಡ್‌ ಮುಪ್ತಿ ಸುಲ್ತಾನುಲ್‌ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಜರಗಿದ ಮಹಾಸಭೆಯಲ್ಲಿ ಖಾಝಿ ಆಯ್ಕೆ ಬಗ್ಗೆ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ.

ಆ.5ರಂದು ಅಧಿಕಾರ ಸ್ವೀಕಾರ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್‌ ಹಾಜಿ ಮತ್ತು ಪ್ರಧಾನ ಕಾರ್ಯದರ್ಶಿ ಮುಹಮ್ಮದ್‌ ಶಿಹಾಬುದ್ದೀನ್‌ ಸಖಾಫಿ ತಿಳಿಸಿದ್ದಾರೆ.

Leave a Reply

You May Have Missed

error: Content is protected !!