ಭಾರಿ ಗಾಳಿ-ಮಳೆ: ಪಟ್ರಮೆ ಅನಾರು ನಲ್ಲಿ ಹಲವು ಮನೆಗಳಿಗೆ ಹಾನಿ

ಭಾರಿ ಗಾಳಿ-ಮಳೆ: ಪಟ್ರಮೆ ಅನಾರು ನಲ್ಲಿ ಹಲವು ಮನೆಗಳಿಗೆ ಹಾನಿ

ಕೊಕ್ಕಡ: ಪಟ್ರಮೆ ಗ್ರಾಮದ ಹಲವು ಕಡೆಗಳಲ್ಲಿ ಜುಲೈ.25ರಂದು ರಾತ್ರಿ ಬೀಸಿದ ಬಾರಿ ಗಾಳಿ ಮಳೆಗೆ ಹಲವು ಮನೆಗಳು ಹಾನಿಗೊಂಡ ಘಟನೆ ನಡೆದಿದೆ.

ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ಅವರ ಮನೆಯ ಸಿಮೆಂಟ್ ಶೀಟ್ ಗಳು ಹಾಗೂ ಅನಾರು 5ಸೆಂಟ್ಸ್ ಕಾಲೋನಿಯ ಆಸಿಯ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ಕುಮಾರ್, ಸಿಬ್ಬಂದಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Leave a Reply

You May Have Missed

error: Content is protected !!