ಕಾರು ಢಿಕ್ಕಿ; ರಿಕ್ಷಾ ಚಾಲಕ ಮೃತ್ಯು

ಕಾರು ಢಿಕ್ಕಿ; ರಿಕ್ಷಾ ಚಾಲಕ ಮೃತ್ಯು

ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.

ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದ ಈ ರಕ್ಷಣಾ ಕಾರ್ಯಾಚರಣೆ ತಂಡದಲ್ಲಿ ಎ.ಎಸ್.ಎಲ್. ಜನಾರ್ದನ, ಚರಣ್, ಸುದರ್ಶನ್, ಹಾರೀಸ್, ಸಮದ್ ಇದ್ದರು.

Leave a Reply

You May Have Missed

error: Content is protected !!