ಜೇಸಿ ಚಂದ್ರಶೇಖರ ಕನಕಮಜಲು ಅವರಿಗೆ ಜೇಸಿಐ ಸಾಧನಾಶ್ರೀ ಪ್ರಶಸ್ತಿ

ಜೇಸಿ ಚಂದ್ರಶೇಖರ ಕನಕಮಜಲು ಅವರಿಗೆ ಜೇಸಿಐ ಸಾಧನಾಶ್ರೀ ಪ್ರಶಸ್ತಿ

ಜೇಸಿಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ ವೈಭವ ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷ ಜೇಸಿ ಚಂದ್ರಶೇಖರ ಕನಕಮಜಲು ಅವರಿಗೆ ವಲಯದ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎ.ಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ, ಜೇಸಿ ಸುನಿಲ್ ಕುಮಾರ್ ಮತ್ತು ಘಟಕದ ಅಧ್ಯಕ್ಷ ಜೇಸಿ ವಿಷ್ಣು ಪ್ರಕಾಶ್ ನಾರ್ಕೋಡು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!