ಉಕ್ಕಿ ಹರಿದ ಕುಮಾರಾಧಾರ ಮತ್ತು ನೇತ್ರಾವತಿ, ಬಾಗಿನ ಅರ್ಪಿಸಿದ ಶಾಸಕ ಅಶೋಕ್ ರೈ

ದ.ಕ ಜಿಲ್ಲೆಯ ಕುಮಾರಾಧಾರ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ನೀರು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಮೆಟ್ಟಿಲನ್ನು ಸ್ಪರ್ಶಿಸಿದ್ದು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬಾಗಿನ ಅರ್ಪಿಸಿದ್ದಾರೆ.
ಮಾತನಾಡಿದ ಶಾಸಕ ಅಶೋಕ್ ರೈ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪಗಳು ನಡೆದಿದೆ, ಅರ್ಚಕರ ಸೂಚನೆಯ ಮೇರೆಗೆ ಬಾಗಿನ ಅರ್ಪಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.





















Leave a Reply