ಕಾರು ಚಾಲಕನ ನಿಯಂತ್ರಣ ತಪ್ಪಿ 20ಅಡಿ ಆಳಕ್ಕೆ ಧುಮುಕಿದ ಕಾರು

ಕಾರು ಚಾಲಕನ ನಿಯಂತ್ರಣ ತಪ್ಪಿ 20ಅಡಿ ಆಳಕ್ಕೆ ಧುಮುಕಿದ ಕಾರು

ಸವಣಾಲಿನ ಹೇರಾಜೆಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಕೆಳ ಭಾಗದಲ್ಲಿದ್ದ ರಘುರಾಮ್‌ ಗಾಂಭೀರ ಅವರ ಮನೆಯ ಮೇಲೆ ಉರುಳಿ ಬಿದ್ದಿದೆ.

ಕಾರಿನಲ್ಲಿ ಚಾಲಕ ಮಾತ್ರ ಇದ್ದು ಗಾಯಗೊಂಡಿದ್ದಾರೆ. ಮನೆಯ ಗೋಡೆಗೆ ಹಾನಿಯಾಗಿದ್ದು ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

You May Have Missed

error: Content is protected !!