ಆಗಸ್ಟ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಆಗಸ್ಟ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶುಕ್ರವಾರ (ಆಗಸ್ಟ್ 2) ರಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲೆಯಾದ್ಯಂತ ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Reply

You May Have Missed

error: Content is protected !!