ಅಯ್ಯಪ್ಪ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ-ಕೌಕ್ರಾಡಿ ಅಯ್ಯಪ್ಪ ದೇವಸ್ಥಾನದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಅ.7ರಂದು ನಡೆಯಿತು.
ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರವಿಚಂದ್ರ ಆತ್ರಿಜಾಲ್, ಅಯ್ಯಪ್ಪ ಸ್ವಾಮಿ ದೇವಸ್ಥಾನ ದ ಆಡಳಿತ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್, ಸಾರ್ವಜನಿಕ ಗಣೇಶೋತ್ಸವ ಕಾರ್ಯದರ್ಶಿ ರಕ್ಷಿತ್, ಕೋಶಾಧಿಕಾರಿ ರವಿಚಂದ್ರ ಹೊಸವಕ್ಲು ಉಪಾಧ್ಯಕ್ಷ ರಮೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಮೇಶ್ ಬಾಣಜಾಲ್, ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್ ದೇವಸ್ಥಾನದ ಕೋಶಾದಿಕಾರಿ ವಿನೋದ್.ಬಿ. ಜೆ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.





















Leave a Reply