ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಸಾನ್ವಿ.ಎಸ್.ಎಂ 4ನೇ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಸಾನ್ವಿ.ಎಸ್.ಎಂ 4ನೇ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಸಾನ್ವಿ.ಎಸ್.ಎಂ 4ನೇ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಶ್ರೀ ಭಾರತಿ ವಿದ್ಯಾಲಯ ಆಲಂಕಾರು ಅ.7ರಂದು ನಡೆಯಿತು.

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಿಂದ ಕುಮಾರಿ ಸಾನ್ವಿ ಎಸ್.ಎಂ, ಯಶ್ವಿನ್, ಜಾನ್ಸನ್ ಜೋಸೆಫ್ ಭಾಗವಹಿಸಿದ್ದರು.

ಬಾಲಕಿಯರ ವಿಭಾಗದಲ್ಲಿ ಸಾನ್ವಿ.ಎಸ್.ಎಂ 4ನೇ ಸ್ಥಾನವನ್ನು ಗಳಿಸಿದ್ದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Leave a Reply

You May Have Missed

error: Content is protected !!