ಕೊಕ್ಕಡ ವೈದ್ಯನಾಥೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಕೊಕ್ಕಡ ವೈದ್ಯನಾಥೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಕೊಕ್ಕಡ ವೈದ್ಯನಾಥೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ಬೆಳಿಗ್ಗೆ 8ಗಂಟೆಗೆ ನಾಗತಂಬಿಲ, ಕ್ಷಿರಾಭಿಷೇಕ ಸೀಯಾಳಾಭಿಷೇಕ, ಊರವರ ಉಪಸ್ಥಿತಿಯಲ್ಲಿ ನಡೆಯಿತು.

ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.

Previous post

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ರವೀಂದ್ರನಾಥ ಠಾಗೋರ್ ಅವರ ಪುಣ್ಯತಿಥಿ ಆಚರಣೆ

Next post

ಕೊಕ್ಕಡ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಶರಣ್ಯ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸತತ ಮೂರನೇ ಬಾರಿಗೆ ಜಿಲ್ಲೆಗೆ ಆಯ್ಕೆ

Leave a Reply

You May Have Missed

error: Content is protected !!