ನೆಲ್ಯಾಡಿ ಪ್ರಾಥಮಿಕ ಶಾಲೆಯ ಫಾತಿಮಾ ಮನ್ಹ ತಾಲೂಕು ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ

ನೆಲ್ಯಾಡಿ ಪ್ರಾಥಮಿಕ ಶಾಲೆಯ ಫಾತಿಮಾ ಮನ್ಹ ತಾಲೂಕು ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ

ನೆಲ್ಯಾಡಿ: ಉಪ್ಪಿನಂಗಡಿಯಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟ ಕೂಟದಲ್ಲಿ ನೆಲ್ಯಾಡಿ ಸರಕಾರಿ ಪ್ರಾಥಮಿಕ ಶಾಲೆಯ ಫಾತಿಮಾ ಮನ್ಹ  ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ನೆಲ್ಯಾಡಿ ಮೊಹಮ್ಮದ್ ರಫೀಕ್ ಪ್ರಿಯದರ್ಶಿನಿ ಹಾಗೂ ರಿಜ್ವಾನ ದಂಪತಿಯ ಪ್ರಥಮ ಪುತ್ರಿ

Previous post

ಕೊಕ್ಕಡ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಶರಣ್ಯ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸತತ ಮೂರನೇ ಬಾರಿಗೆ ಜಿಲ್ಲೆಗೆ ಆಯ್ಕೆ

Next post

ಉಜಿರೆ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Leave a Reply

You May Have Missed

error: Content is protected !!