ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವದಿನ ಹಾಗೂ ಮಾದಕ ದ್ರವ್ಯ ವಿರೋಧಿ ದಿನ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವದಿನ ಹಾಗೂ ಮಾದಕ ದ್ರವ್ಯ ವಿರೋಧಿ ದಿನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಯುವದಿನ ಹಾಗೂ ಮಾದಕ ದ್ರವ್ಯ ವಿರೋಧಿ ದಿನ ಕಾರ್ಯಕ್ರಮಗಳು ನಡೆದವು.

ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಮಾದಕ ದ್ರವ್ಯಗಳ ಸೇವನೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಹಾಗೂ ಸೇವನೆಯ ವಿರುದ್ದ ಪ್ರತಿಜ್ಞೆಯನ್ನು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಬೋಧಿಸಿದರು.

ಯುವ ದಿನದ ಮಹತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಬಗ್ಗೆ ಸ್ವಯಂ ಸೇವಕಿ ಶ್ರಮ ಅವರು ಮಾತನಾಡಿದರು.

ರಾ.ಸೇ. ಯೋಜನೆಯ ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!