ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಧ್ವಜಾರೋಹನವನ್ನು ಸಂಘದ ಅಧ್ಯಕ್ಷ ಉಮೇಶ್.ಶೆಟ್ಟಿ ಪಟ್ಟೆ ಅವರು ನೆರವೇರಿಸಿದರು.

ಸಂಘದ ಉಪಾಧ್ಯಕ್ಷ ಕಮಲಾಕ್ಷ ಗೌಡ, ನಿರ್ದೇಶಕರುಗಳಾದ ಉಷಾ ಅಂಚನ್, ಸರ್ವೋತ್ತಮ ಗೌಡ, ಜಯಾನಂದ ಬಂಟ್ರಿಯಾಲ್, ಅಣ್ಣು ಹಾಗೂ ಸಂಘದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ.ರೈ ಸ್ವಾಗತಿಸಿದರು. ನಿರ್ದೇಶಕರಾದ ಜಯಾನಂದ ಬಂಟ್ರಿಯಲ್ ವಂದಿಸಿದರು.

Leave a Reply

You May Have Missed

error: Content is protected !!