ನೆಲ್ಯಾಡಿ: ರಾಮನಗರ ಶ್ರೀರಾಮ ಮಂದಿರದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನೆಲ್ಯಾಡಿ: ರಾಮನಗರ ಶ್ರೀರಾಮ ಮಂದಿರದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನೆಲ್ಯಾಡಿ ಗ್ರಾಮದ ರಾಮನಗರ ಶ್ರೀರಾಮ ಮಂದಿರದಲ್ಲಿ 78ನೇ ವರ್ಷದ ಸ್ವಾತಂತ್ರ್ಯದ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಹಿರಿಯ ಯಕ್ಷಗಾನ ಕಲಾವಿದ ವಿಠಲ ಮಾರ್ಲ ಅವರು ಧ್ವಜಾರೋಹಣವನ್ನು ನೆರವೇರಿಸಿದರು.

ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ನೆಲ್ಯಾಡಿ ಗ್ರಾಮ ಪಂಚಾಯಿತಿನ ಕಾರ್ಯದರ್ಶಿಗಳು ಗ್ರಾಮ ಪಂಚಾಯಿತಿ ಸದಸ್ಯರು, ಭಜನಾ ಮಂಡಳಿಯ ಕಾರ್ಯದರ್ಶಿಗಳು, ಸರ್ವ ಸದಸ್ಯರು ಯಕ್ಷಗಾನ ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮದ ಹಿರಿಯರು, ಧಾರ್ಮಿಕ ಮುಂದಾಳುಗಳು ಭಾಗವಹಿಸಿದ್ದರು.

Leave a Reply

You May Have Missed

error: Content is protected !!