ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಕೌಶಲ್ ಕೆ. ಚೆಸ್‌ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಕೌಶಲ್ ಕೆ. ಚೆಸ್‌ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಹೊಸಮಜಲು ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಕೌಶಲ್ ಕೆ. ಭಾಗವಹಿಸಿ, ತೃತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಜಿಮ್ಸನ್ ವರ್ಗೀಸ್ ಮಾರ್ಗದರ್ಶನ ನೀಡಿರುತ್ತಾರೆ.

Previous post

ಗೋಳಿತಟ್ಟು ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶಾಲಾ ಶತಮಾನೋತ್ಸವ ಪ್ರಯುಕ್ತ ಕುಂಭ ನಿಧಿ ಉದ್ಘಾಟನೆ ಕಾರ್ಯಕ್ರಮ

Next post

ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ಉಷಾ ಅಂಚನ್, ಗಂಗಾಧರ ಶೆಟ್ಟಿ ಹೊಸಮನೆ ಆಯ್ಕೆ

Leave a Reply

You May Have Missed

error: Content is protected !!