ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ

ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ

ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಾಲಾ ಸಮಿತಿ ಕೋಶಾಧಿಕಾರಿ ಲಿಂಗಪ್ಪ.ಜೆ ಅವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು.

ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅನ್ವಿತಾ ಸ್ವಾಗತಿಸಿದರು. ವಿದ್ಯಾರ್ಥಿ ಸಾಕ್ಷತ್ ವಂದಿಸಿದರು. ಮಾತಾಜಿ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!