ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಗೆ ಪ್ರತಿಭಾಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಗೆ ಪ್ರತಿಭಾಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

ಗುತ್ತಿಗಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯ ಪ್ರಾಥಮಿಕ ವಿಭಾಗ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಪ್ರಥಮ ಬಹುಮಾನ ಪಡೆದುಕೊಂಡಿರುತ್ತಾರೆ.

Leave a Reply

You May Have Missed

error: Content is protected !!