ಸದ್ಭಾವನ ದಿನದ ಪ್ರತಿಜ್ಞಾವಿಧಿ ಕಾರ್ಯಕ್ರಮ

ಸದ್ಭಾವನ ದಿನದ ಪ್ರತಿಜ್ಞಾವಿಧಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್ಎಸ್ಎಸ್ ಘಟಕದ ವತಿಯಿಂದ ಸದ್ಭಾವನ ದಿನದ ಪ್ರತಿಜ್ಞಾವಿಧಿ ಕಾರ್ಯಕ್ರಮ ಅ.27ರಂದು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಸುಮಿತ್ರ ಪ್ರತಿಜ್ಞಾವಿಧಿಯನ್ನು ನೆರವೇರಿಸಿದರು. ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಆರತಿ ಸದ್ಭಾವನ ದಿನದ ಮಹತ್ವವನ್ನು ತಿಳಿಸಿದರು.

Leave a Reply

You May Have Missed

error: Content is protected !!