ಕಡಬ ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಪ್ರೌಢಶಾಲಾ ಬಾಲಕಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅಲಿಷಾ ಅನಮ್ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದಿರುತ್ತಾರೆ.

ಸಂಸ್ಥೆಯ ಸಂಚಾಲಕರು, ಆಡಳಿತ ಮಂಡಳಿ,ಪ್ರಾಂಶುಪಾಲರು,ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದಿಸಿದರು.

Leave a Reply

You May Have Missed

error: Content is protected !!