ಆ.31ರಂದು ಆರೆಂಜ್ ಅಲರ್ಟ್; ಕರಾವಳಿಯಲ್ಲಿ ಮಳೆ ಸಾಧ್ಯತೆ

ಕರಾವಳಿ ಭಾಗದಲ್ಲಿ ಆ.31ರಂದು ಆರೆಂಜ್ ಅಲರ್ಟ್ ಹಾಗೂ ಸೆ.1ರಿಂದ 3ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದ್ದು, ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.





















Leave a Reply