ಉಜಿರೆ ಎಸ್.ಡಿ.ಎಂ. ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ ಎಸ್.ಡಿ.ಎಂ. ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ಟಿ.ಬಿ.ಕ್ರಾಸ್ ಬಳಿ ಇರುವ ಎನ್.ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ ರೈಸ್ ಇಂಡಸ್ಟೀಸ್ ಮತ್ತು ನಿಡ್ಲೆಯ ಎಗ್ರೀ ಲೀಫ್ ಕಂಪನಿಗಳಿಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳು ಕಂಪನಿಯಲ್ಲಿ ತಯಾರಾಗುವ ತಂಪುಪಾನೀಯ, ಅಕ್ಕಿ ಹಾಗೂ ಹಾಳೆತಟ್ಟೆಗಳ ತಯಾರಿ, ಸಾಗಾಣಿಕೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗಗಳ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕರಿಸಿದರು.

Previous post

ಆನೆ ದಾಳಿಯಿಂದ ಕೃಷಿ ಹಾನಿಗೊಳಗಾದ ಪ್ರದೇಶಕ್ಕೆ ಸುಬ್ರಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಭೇಟಿ

Next post

ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಲೋಶಿಯನ್ ಫೆಸ್ಟ್ -2024’: ಉಜಿರೆ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿಗೆ ರನ್ನರ್ಸ್ ಪ್ರಶಸ್ತಿ.

Leave a Reply

You May Have Missed

error: Content is protected !!