ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ. ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ.

ಅಡಿಕೆ ತೋಟದ ಮಧ್ಯೆದಲ್ಲಿ ಗೋಹತ್ಯೆ ಮಾಡಿ ಅಕ್ರಮವಾಗಿ ಮಾಂಸ ಮಾರುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಿಶೋರ್.ಪಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿದ್ದು. ಸದ್ರಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!