ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕೊಂದರ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಮ್ ಭಟ್ ಮನವಿ

ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕೊಂದರ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಮ್ ಭಟ್ ಮನವಿ

ಕೊಕ್ಕಡ: ರಾಷ್ಟ್ರೀಕೃತ ಬ್ಯಾಂಕೊಂದರ ಕೊಕ್ಕಡ ಶಾಖೆ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಅವ್ಯವಹಾರ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದುಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ.ಎಮ್ ಭಟ್ ರವರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!